ವಿಷ್ಣುದಾದಾರ ಅಮೃತ ಮಹೋತ್ಸವದಂದು ಸ್ಮಾರಕಕ್ಕೆ ಅಡಿಗಲ್ಲು..ಕಿಚ್ಚನ ಬರ್ತಡೇಗೆ ಬ್ಲ್ಯೂಪ್ರಿಂಟ್ ಅನಾವರಣ
ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿಗಳು ಅತಿ ದೊಡ್ಡ ಪ್ಲಾನ್ ಮಾಡಿದ್ದಾರೆ. ಅಭಿಮಾನ್ ಸ್ಟುಡಿಯೋದಲ್ಲಿದ್ದ ದಾದಾ ಸಮಾಧಿಯನ್ನು ಇತ್ತೀಚೆಗೆ ತೆರವುಗೊಳಿಸಲಾಗಿತ್ತು. ಇದೀಗ ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್ ಹುಟ್ಟುಹಬ್ಬದ ದಿನವೇ...